ಕಾಲೇಜು ಪ್ರಾಂಶುಪಾಲರು

ಅಹಮದಾಬಾದ್: 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಎಬಿವಿಪಿ ಕಾರ್ಯಕರ್ತರಿಂದ ಕಾಲೇಜು ಪ್ರಾಂಶುಪಾಲರಿಗೆ ಒತ್ತಾಯ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಪದಾಧಿಕಾರಿಗಳು ಕಾಲೇಜು ಪ್ರಾಂಶುಪಾಲರೊಬ್ಬರಿಗೆ 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಾಂಶುಪಾಲರ ಮೇಲೆ 3 ಬಾರಿ ಗುಂಡು ಹಾರಿಸಿದ 12ನೇ ತರಗತಿ ವಿದ್ಯಾರ್ಥಿ!
ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಾಲಾ ಪ್ರಾಂಶುಪಾಲರ ಮೇಲೆ ದೇಶೀ ನಿರ್ಮಿತ ಪಿಸ್ತೂಲ್ನಿಂದ ಗುಂಡು ಹಾರಿಸಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ.

