ಕಾಲೇಜು ವಿದ್ಯಾರ್ಥಿ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ; ವಿದ್ಯಾರ್ಥಿ ಸಾವು, 45 ಜನರಿಗೆ ಗಾಯ
ಮೃತನನ್ನು ಹೊನ್ನಾಳಿ ತಾಲ್ಲೂಕಿನ ಕುಂದ್ರು ಗ್ರಾಮದ ನಿವಾಸಿ ದರ್ಶನ್ (23) ಎಂದು ಗುರುತಿಸಲಾಗಿದ್ದು, ಆತ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.

ಧಾರವಾಡ: ಖಾಸಗಿ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಪೊಲೀಸರ ಅಮಾನತು
ಈತ ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಧಾರವಾಡ ನಗರದ ಗಿರಿನಗರ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ತನ್ನ ಸ್ನೇಹಿತರೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಡ್ಯ: ತೆರೆದ ಬಾವಿಯಲ್ಲಿ ಕಾಲೇಜು ವಿದ್ಯಾರ್ಥಿಯ ಮೃತದೇಹ ಪತ್ತೆ!
ವಿದ್ಯಾರ್ಥಿಯ ಮೃತ ದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಶುಲ್ಕ ಪಾವತಿಸದ್ದಕ್ಕೆ ಪರೀಕ್ಷೆಗೆ ನಿರಾಕರಣೆ; ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!
ಬುಧಾನಾದಲ್ಲಿರುವ ಡಿಎವಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಉಜ್ವಲ್ ರಾಣಾ (22) ಶುಲ್ಕ ಪಾವತಿಸದ ಕಾರಣ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿಲ್ಲ.

ರ‍್ಯಾಗಿಂಗ್ ಗೆ ಬೇಸತ್ತು ನೆಲಮಂಗಲ ಬಳಿಯ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ: ಪೊಲೀಸರ ಮಾಹಿತಿ
ಅರುಣ್ ಅವರ ಪೋಷಕರು ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಅವರ ಆರ್ಥಿಕ ಮಟ್ಟ ತೀರಾ ಕೆಳಮಟ್ಟದಲ್ಲಿದ್ದರೂ ಅರುಣ್ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಸಂಸ್ಥೆಯಲ್ಲಿ ಉಚಿತ ಸೀಟು ಪಡೆದಿದ್ದರು.

ಬೆಂಗಳೂರು: ಕ್ಯಾಬ್ ಒಳಗೆ ನುಗ್ಗಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ; ಇಬ್ಬರಿಗಾಗಿ ಪೊಲೀಸರ ಶೋಧ
ಕಮ್ಮನಹಳ್ಳಿಯ ಚಿಕ್ಕಮ್ಮ ಲೇಔಟ್‌ನಿಂದ ವೈಟ್‌ಫೀಲ್ಡ್‌ಗೆ ಹೋಗಲು ಮಹಿಳೆ ಕ್ಯಾಬ್ ಬುಕ್ ಮಾಡಿದ್ದಳು. ಆಕೆ ಕಾರು ಹತ್ತಿ ಬಾಗಿಲು ಮುಚ್ಚುತ್ತಿದ್ದಂತೆ, ಇಬ್ಬರು ಅಪರಿಚಿತರು ಹಿಂದಿನ ಸೀಟಿಗೆ ನುಗ್ಗಲು ಪ್ರಯತ್ನಿಸಿದರು.

ಬೆಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ನಗರದ ಖಾಸಗಿ ಕಾಲೇಜುವೊಂದರ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು 21 ವರ್ಷದ ಯುವಕ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಬಳ್ಳಾರಿ ಮೂಲದ ಸಿ ರಾಹುಲ್ ಎಂದು ಗುರುತಿಸಲಾಗಿದೆ.

ಗೆಳೆಯರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಕಲಬುರಗಿಯ ಕಾಲೇಜು ವಿದ್ಯಾರ್ಥಿ ಭೀಮಾ ನದಿಯಲ್ಲಿ ಶವವಾಗಿ ಪತ್ತೆ!
ಕಲಬುರಗಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆತನನ್ನು ಆತನ ಸ್ನೇಹಿತರೇ ಸೇತುವೆಯಿಂದ ತಳ್ಳಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ಶಂಕಿಸಿದ್ದಾರೆ.

ಹಾವೇರಿ: ಕಾಲೇಜು ಮೈದಾನದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ
ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.

