ಕಾಲೇಜು ವಿದ್ಯಾರ್ಥಿಗಳು

7000 ಕಾಲೇಜು ವಿದ್ಯಾರ್ಥಿಗಳಿಗೆ HIV- ವರದಿ ಸುಳ್ಳು: ನ್ಯಾಕೋ ಸಂಸ್ಥೆ ಮಾಹಿತಿ ಒಪ್ಪಲ್ಲ; ರಾಜ್ಯದಲ್ಲಿ ಸೋಂಕು ನಿಯಂತ್ರಣದಲ್ಲಿದೆ; ಯು.ಟಿ. ಖಾದರ್
ಕರ್ನಾಟಕದ ಹೆಚ್‌ಐವಿ ಕೇಸ್ ವಿಚಾರದಲ್ಲಿ ನ್ಯಾಕ್ ಸಂಸ್ಥೆ ನೀಡಿರುವ ಮಾಹಿತಿಯನ್ನು ನಾನು ಒಪ್ಪಲ್ಲ ಎಂದು ಖಾದರ್ ತಿಳಿಸಿದ್ದಾರೆ. 56 ಸಾವಿರ ಕೇಸ್ ಇವೆ ಎಂದು ಸಂಸ್ಥೆ ತಿಳಿಸಿದೆ. ಆ ವಿಚಾರಕ್ಕೆ ಸಂಬಂದಿಸಿದಂತೆ ಕ್ಲಾರಿಟಿ ನೀಡಿ ಎಂದು ಪತ್ರ ಬರೆಯಲು ಆರೋಗ್ಯ ಇಲಾಖೆ ಸಿದ್ಧವಾಗಿದೆ.

'ಕಾಲೇಜು ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯವಲ್ಲ': 7,000 ವಿದ್ಯಾರ್ಥಿಗಳಿಗೆ ಸೋಂಕು; ವದಂತಿಗಳನ್ನು ತಳ್ಳಿಹಾಕಿದ KSAPS!
ಆಧುನಿಕ ಜೀವನಶೈಲಿಯ ಬದಲಾವಣೆಗಳು ಮತ್ತು ಡಿಜಿಟಲ್ ವೇದಿಕೆಗಳಿಂದಾಗಿ, ಹೆಚ್ಚಿನ ಅಪಾಯದಲ್ಲಿರುವ ವ್ಯಕ್ತಿಗಳನ್ನು ಪತ್ತೆಹಚ್ಚುವುದು ಆರೋಗ್ಯ ಅಧಿಕಾರಿಗಳಿಗೆ ಹೆಚ್ಚು ಕಷ್ಟಕರವಾಗಿದೆ ಎಂದು ಯೋಜನಾ ನಿರ್ದೇಶಕರು ತಿಳಿಸಿದರು.

ಬೆಂಗಳೂರು: ಪಿಜಿ ಮಾಲೀಕನ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಿ ಕೊಲೆ; ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ!
ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ಕಾಲೇಜುಗಳಲ್ಲಿ ಡ್ರಗ್ಸ್ ತಪಾಸಣೆ: 31 ವಿದ್ಯಾರ್ಥಿಗಳ ರಿಪೋರ್ಟ್ ಪಾಸಿಟಿವ್
‘ಸನ್ಮಿತ್ರ’ ಯೋಜನೆಯಡಿ ಯುವಕರಲ್ಲಿ ಹೆಚ್ಚುತ್ತಿರುವ ಮಾದಕ ವಸ್ತು ಬಳಕೆಯನ್ನು ತಡೆಯುವ ಉದ್ದೇಶದಿಂದ ಈ ತಪಾಸಣೆ ನಡೆಸಲಾಗಿದೆ.

ಬೆಂಗಳೂರು: ರ‍್ಯಾಗಿಂಗ್ ಪ್ರಶ್ನಿಸಿದ್ದಕ್ಕೆ ಕಾಲೇಜು ಸಿಬ್ಬಂದಿ ಮೇಲೆ ಹಲ್ಲೆ; 22 ವಿದ್ಯಾರ್ಥಿಗಳ ವಿರುದ್ಧ FIR, ಮೂವರ ಬಂಧನ! Video
ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅವರು ತಲೆಮರೆಸಿಕೊಂಡಿದ್ದಾರೆ ಎಂದು ಅವರು ಹೇಳಿದರು.

Karnataka PUC 2 Result 2025: ವಿದ್ಯಾರ್ಥಿಗಳ ಭವಿಷ್ಯ ಏ.8ಕ್ಕೆ ಪ್ರಕಟ; ಯಾವ Website ನಲ್ಲಿ ಬಿಡುಗಡೆ, ಇಲ್ಲಿದೆ ಮಾಹಿತಿ!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

ಮಂಗಳೂರು: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಬಂಧನ
ಮಂಗಳೂರು ನಗರದ ಖಾಸಗಿ ಕಾಲೇಜೊಂದರ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಆನೇಕಲ್‌ನಲ್ಲಿ ಪೊಲೀಸರಿಂದ ಹಲ್ಲೆ ಆರೋಪ, ಕ್ರಮಕ್ಕೆ ಇಬ್ಬರು ವಿದ್ಯಾರ್ಥಿಗಳ ಆಗ್ರಹ
ಶನಿವಾರ ಸಂಜೆ 7.30ರ ಸುಮಾರಿಗೆ ಆನೇಕಲ್‌ನ ಚಂದಾಪುರ ವೃತ್ತದ ಬಳಿ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಆರೋಪಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಗೆ ನಾಳೆ ಪ್ರಧಾನಿ ಆಗಮನ: ಟೀಕೆ ವ್ಯಕ್ತವಾದ ನಂತರ ಸುತ್ತೋಲೆ ಹಿಂತೆಗೆದುಕೊಂಡ ಧಾರವಾಡ ಪಿಯು ಶಿಕ್ಷಣ ಇಲಾಖೆ
ಹುಬ್ಬಳ್ಳಿಯಲ್ಲಿ ನಾಳೆ ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುವ ಯುವಜನೋತ್ಸವ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಪಿಯು ಕಾಲೇಜುಗಳಿಂದ ಕನಿಷ್ಠ 100 ಮಕ್ಕಳನ್ನು ಕರೆತರಬೇಕೆಂದು ಆದೇಶ ಹೊರಡಿಸಿ ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಪತ್ರ ಬರೆದಿದ್ದರು.

