ರಾಜ್ಯಮಂಗಳೂರು: ಕಲಿತ ವಿದ್ಯಾಸಂಸ್ಥೆಗೆ ನುಗ್ಗಿ, ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ವ್ಯಕ್ತಿ!
ಪ್ಯಾರನಾಯ್ಡ್ ಸ್ಕಿಜೋಫ್ರೇನಿಯಾ ಎಂಬ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ತಾನು ಕಲಿತಿದ್ದ ವಿದ್ಯಾಸಂಸ್ಥೆಗೆ ನುಗ್ಗಿ ಮೂವರು ಮಹಿಳಾ ಬೋಧಕರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ.