ಕಾಲೇಜ್

ತೆಲಂಗಾಣ: ಕಾಲೇಜಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ಬುಧವಾರ 16 ವರ್ಷದ ವಿದ್ಯಾರ್ಥಿ ತನ್ನ ತರಗತಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಕಾಲೇಜ್ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿ ತಾರೆ ಸನ್ನಿ ಲಿಯೋನ್ ಮತ್ತೆ ಟಾಪ್!
ಪಶ್ಚಿಮ ಬಂಗಾಳದ ಕಾಲೇಜೊಂದರ ಪ್ರವೇಶಾತಿಯ ಮೆರಿಟ್ ಲಿಸ್ಟ್ ನಲ್ಲಿ ಮಾಜಿ ನೀಲಿತಾರೆ , ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಸತತ ಮೂರನೇ ದಿನವೂ ಕಾಣಿಸಿಕೊಂಡಿದ್ದು, ಕಿಡಿಗೇಡಿಗಳ ವಿರುದ್ಧ ಕಾಲೇಜ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ಸಲ್ಲಿಸಿದೆ.

ಶಾಸಕ ಮೇವಾನಿ ಅತಿಥಿಯಾಗಿದ್ದ ಕಾರ್ಯಕ್ರಮ ರದ್ದು, ಪ್ರಿನ್ಸಿಪಾಲ್ ರಾಜೀನಾಮೆ
ದಲಿತ ನಾಯಕ ಹಾಗೂ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಅವರು ಮುಖ್ಯ ಅತಿಥಿಯಾಗಿದ್ದ, ಅವರು ಓದಿದ್ದ ಕಾಲೇಜ್ ನ ವಾರ್ಷಿಕೋತ್ಸವ...

ಗುಟ್ಕಾ, ಸಿಗರೇಟ್ ನಂತರ ಈಗ ಉತ್ತರ ಪ್ರದೇಶ ಶಾಲಾ ಕಾಲೇಜುಗಳಲ್ಲಿ ಜೀನ್ಸ್, ಟೀ ಶರ್ಟ್ ಬ್ಯಾನ್
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ ಹಾಗೂ ಸಿಗರೇಟ್ ನಿಷೇಧಿಸಿದ್ದ ಯೋಗಿ ಆದಿತ್ಯನಾಥ್ ಸರ್ಕಾರ ಇದೀಗ ಉತ್ತರ ಪ್ರದೇಶದ ಶಾಲಾ...
ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ: ನಾಳೆಯೂ ಶಾಲಾ, ಕಾಲೇಜ್ ಗಳಿಗೆ ರಜೆ
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿರುವ...

