ರಾಜ್ಯಯೂಟ್ಯೂಬ್ನಲ್ಲಿ ಪಾಠ, ಜೂನ್ನಲ್ಲಿ ಕಾಲೇಜು ಪರೀಕ್ಷೆ ನಡೆಸುವ ಚಿಂತನೆ: ಡಿಸಿಎಂ ಅಶ್ವತ್ಥನಾರಾಯಣ
ಲಾಕ್ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ.