ಕಾಲೇಜ್ ವಿದ್ಯಾರ್ಥಿಗಳು

ಶಿವಮೊಗ್ಗ: ಪ್ರಕಾಶ್ ರೈ ಸಂವಾದ ನಡೆಸಿದ ಕಾಲೇಜು ಕೊಠಡಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
ಭದ್ರಾವತಿಯ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ನೃಪತುಂಗ ವಿವಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ
ಹೊಸದಾಗಿ ಸ್ಥಾಪಿಸಲಾಗಿರುವ ನೃಪತುಂಗ ವಿಶ್ವವಿದ್ಯಾಲಯವು ತರಗತಿಗೆ ಹಾಜರಾಗಲು ದೂರದಿಂದ ಪ್ರಯಾಣ ಮಾಡುವ ಕಾಲೇಜು ವಿದ್ಯಾರ್ಥಿಗಳಿಗೆ ಮುದ್ದೆ, ಅನ್ನ ಸಾಂಬಾರ್ ಊಟವನ್ನು ಉಚಿತವಾಗಿ ನೀಡಲು ನಿರ್ಧರಿಸಿದೆ.

ಸರ್ಕಾರಿ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್: ಸಿಎಂ ಎಚ್ ಡಿಕೆ
ಕೇವಲ ಸರ್ಕಾರಿ ಶಾಲಾ ಕಾಲೇಜ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಚಿಂತನೆ....

