ರಾಜ್ಯಉಡುಪಿ ಕಾಲೇಜು ವಿದ್ಯಾರ್ಥಿನಿಯ ವಿಡಿಯೊ ಪ್ರಕರಣ: ರಾಜಕೀಯಗೊಳಿಸಬೇಡಿ, ಎಲ್ಲಾ ಆಯಾಮಗಳಲ್ಲಿ ತನಿಖೆ- ಖುಷ್ಬೂ ಸುಂದರ್
ದೇಶಾದ್ಯಂತ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿರುವ ಉಡುಪಿ ಕಾಲೇಜಿನ ವಿದ್ಯಾರ್ಥಿನಿಯ ಶೌಚಾಲಯ ವಿಡಿಯೊ ಚಿತ್ರೀಕರಣ ಕುರಿತ ತನಿಖೆಗಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಗ್ಗೆ ಕಾಲೇಜಿಗೆ ಭೇಟಿ ನೀಡಿದರು.