ಕಾಲ್ತುಳಿತ

ಬಿಹಾರ: ನಳಂದ ದೇವಸ್ಥಾನದಲ್ಲಿ ಕಾಲ್ತುಳಿತ; 9 ಮಹಿಳಾ ಭಕ್ತರು ಸಾವು; 6 ಲಕ್ಷ ರೂ ಪರಿಹಾರ ಘೋಷಣೆ! Video
ದೇಶ

ಬಿಹಾರ: ನಳಂದ ದೇವಸ್ಥಾನದಲ್ಲಿ ಕಾಲ್ತುಳಿತ; 9 ಮಹಿಳಾ ಭಕ್ತರು ಸಾವು; 6 ಲಕ್ಷ ರೂ ಪರಿಹಾರ ಘೋಷಣೆ! Video

ಘಟನೆ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ತೀವ್ರ ದು:ಖ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಸ್ಥರಿಗೆ 6 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Year Ender 2025: ಭಾರತದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳು
ದೇಶ

Year Ender 2025: ಭಾರತದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಗಳು

ಈ ಕಾಲ್ತುಳಿತಗಳಿಗೆ ಕಾರಣಗಳು ಬದಲಾಗಬಹುದಾದರೂ, ಕಳಪೆ ಮಟ್ಟದಲ್ಲಿ ಜನಸಂದಣಿ ನಿರ್ವಹಣೆ ಮತ್ತು ಸರಿಯಾದ ಸಾರ್ವಜನಿಕ ಮೂಲಸೌಕರ್ಯಗಳ ಕೊರತೆಯನ್ನು ನಿರ್ಲಕ್ಷಿಸಲಾಗುವುದಿಲ್ಲ.

Andhra Pradesh: ಒಂದೇ ವರ್ಷ ಮೂರು ದೇಗುಲಗಳಲ್ಲಿ ದುರಂತ, 22 ಜನ ಸಾವು; ಎಲ್ಲೆಲ್ಲಿ?
ದೇಶ

Andhra Pradesh: ಒಂದೇ ವರ್ಷ ಮೂರು ದೇಗುಲಗಳಲ್ಲಿ ದುರಂತ, 22 ಜನ ಸಾವು; ಎಲ್ಲೆಲ್ಲಿ?

ಇಂದು ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಛ 9 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Karur Stampede: 'ಸಾಕಷ್ಟು ಭದ್ರತೆ ನೀಡಿದ್ದರೆ ಕಾಲ್ತುಳಿತ ಸಂಭವಿಸುತ್ತಿರಲಿಲ್ಲ'; DMK ಸರ್ಕಾರವನ್ನು ದೂಷಿಸಿದ ಎಡಪ್ಪಾಡಿ ಪಳನಿಸ್ವಾಮಿ
ದೇಶ

Karur Stampede: 'ಸಾಕಷ್ಟು ಭದ್ರತೆ ನೀಡಿದ್ದರೆ ಕಾಲ್ತುಳಿತ ಸಂಭವಿಸುತ್ತಿರಲಿಲ್ಲ'; DMK ಸರ್ಕಾರವನ್ನು ದೂಷಿಸಿದ ಎಡಪ್ಪಾಡಿ ಪಳನಿಸ್ವಾಮಿ

ಟಿವಿಕೆ ಅಧ್ಯಕ್ಷ ಮತ್ತು ನಟ ವಿಜಯ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾಗಿದ್ದಾರೆ ಮತ್ತು 95 ಜನರು ಗಾಯಗೊಂಡಿದ್ದಾರೆ.

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!
ರಾಜ್ಯ

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!

ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ.

ಬೆಂಗಳೂರು ಕಾಲ್ತುಳಿತ: ಮೃತಪಟ್ಟವರ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೆರವು ನೀಡಿದ RCB; ಅಭಿಮಾನಿಗಳ ಮೆಚ್ಚುಗೆ
ರಾಜ್ಯ

ಬೆಂಗಳೂರು ಕಾಲ್ತುಳಿತ: ಮೃತಪಟ್ಟವರ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ ನೆರವು ನೀಡಿದ RCB; ಅಭಿಮಾನಿಗಳ ಮೆಚ್ಚುಗೆ

ಜೂನ್ 4, 2025 ರಂದು ನಡೆದ ಕಾಲ್ತುಳಿತದಿಂದಾಗಿ 11 ಮಂದಿ ಅಭಿಮಾನಿಗಳು ಸಾವಿಗೀಡಾಗಿದ್ದರು.

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ
ರಾಜ್ಯ

ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ

ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟೀ ಸವಾಲು ನಡೆಸಲು ತಮಗೆ ಅವಕಾಶ ನೀಡದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ.

ಉತ್ತರಪ್ರದೇಶ: ಅವಸಾನೇಶ್ವರ ದೇವಾಲಯದಲ್ಲಿ ಕಾಲ್ತುಳಿತ; ಇಬ್ಬರು ಭಕ್ತರು ಸಾವು; 5 ಲಕ್ಷ ರೂ ಪರಿಹಾರ
ದೇಶ

ಉತ್ತರಪ್ರದೇಶ: ಅವಸಾನೇಶ್ವರ ದೇವಾಲಯದಲ್ಲಿ ಕಾಲ್ತುಳಿತ; ಇಬ್ಬರು ಭಕ್ತರು ಸಾವು; 5 ಲಕ್ಷ ರೂ ಪರಿಹಾರ

ಶ್ರಾವಣ ಮಾಸದ ಪವಿತ್ರ ದಿನ ಹಿನ್ನೆಲೆಯಲ್ಲಿ ಹೈದರ್ ಘರ್ ಪ್ರದೇಶದ ಅವಸಾನೇಶ್ವರ ದೇವಸ್ಥಾನದಲ್ಲಿ 'ಜಲಾಭಿಷೇಕ' ಹಿನ್ನೆಲೆಯಲ್ಲಿ ನೂರಾರು ಭಕ್ತರು ದೇವಾಲಯದಲ್ಲಿ ಜಮಾಯಿಸಿದ್ದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ: CAT ಆದೇಶ ವಿರುದ್ಧ ಹೈಕೋರ್ಟ್ ಗೆ RCB ಅರ್ಜಿ
ರಾಜ್ಯ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ: CAT ಆದೇಶ ವಿರುದ್ಧ ಹೈಕೋರ್ಟ್ ಗೆ RCB ಅರ್ಜಿ

ತಮ್ಮ ಮೊದಲ ಐಪಿಎಲ್ ಪ್ರಶಸ್ತಿ ಗೆಲುವಿನ ನಂತರ ಕ್ರೀಡಾಂಗಣದ ಹೊರಗೆ ಸುಮಾರು 3ರಿಂದ 5 ಲಕ್ಷ ಜನರು ಸೇರಿ ಉಂಟಾದ ಕಾಲ್ತುಳಿತಕ್ಕೆ ಆರ್‌ಸಿಬಿ ಪ್ರಾಥಮಿಕವಾಗಿ ಕಾರಣವಾಗಿದೆ ಎಂದು ಸಿಎಟಿ ಆದೇಶ ನೀಡಿತ್ತು.