ದೇಶಧರ್ಮವನ್ನು ವ್ಯಕ್ತಿಗಳಿಗೆ ಖಾಸಗಿಯಾಗಿ ಆಚರಿಸಲು ಬಿಡಬೇಕು: ಮೊಯಿತ್ರಾ ಕಾಳಿ ಟೀಕೆ ವಿವಾದಕ್ಕೆ ತರೂರ್ ಪ್ರತಿಕ್ರಿಯೆ
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಕಾಳಿ ದೇವಿ ಬಗ್ಗೆ ನೀಡಿರುವ ಹೇಳಿಕೆಗಾಗಿ ಅವರ ಮೇಲಿನ ದಾಳಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಬುಧವಾರ ಹೇಳಿದ್ದಾರೆ.