ಕಾಳಿಂದಿ ಎಕ್ಸ್ ಪ್ರೆಸ್

ಸಬರಮತಿ, ಕಾಳಿಂದಿ ಎಕ್ಸ್ಪ್ರೆಸ್ ಹಳಿತಪ್ಪಿದ ಪ್ರಕರಣ: ಭಯೋತ್ಪಾದನೆ ಕೃತ್ಯವಲ್ಲ- ಉತ್ತರ ಪ್ರದೇಶ ಪೊಲೀಸರು
ರೈಲು ಹಳಿಗಳ ಮೇಲೆ ಕಬ್ಬಿಣ, ಗ್ಯಾಸ್ ಸಿಲಿಂಡರ್, ಅಗ್ನಿಶಾಮಕ ಸಿಲಿಂಡರ್ ಮತ್ತಿತರ ವಸ್ತುಗಳನ್ನು ಇಟ್ಟಿರುವುದು ಕಂಡುಬಂದಿದೆ.

ಮತ್ತೆ ಜೈಶ್ ಉಗ್ರರ ಕುಕೃತ್ಯ: ಕಾಳಿಂದಿ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಸ್ಫೋಟ!
ಪುಲ್ವಾಮದಲ್ಲಿ ಕಾರ್ ಬಾಂಬ್ ಸ್ಫೋಟದ ಮೂಲಕ 44 ಯೋಧರ ಸಾವಿಗೆ ಕಾರಣವಾಗಿದ್ದ ಜೈಶ್ ಉಗ್ರ ಸಂಘಟನೆ ಇದೀಗ ಮತ್ತೊಂದು ವಿಧ್ವಂಸಕ್ಕ ಕೈ ಹಾಕಿದ್ದು ಉಗ್ರರು ಅಡಗಿಸಿಟ್ಟಿದ್ದ ಬಾಂಬ್ ವೊಂದು ಕಾಳಿಂದಿ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಸ್ಫೋಟವಾಗಿದೆ.

