ವಿಶ್ವ ಕಲ್ಯಾಣಕ್ಕಾಗಿ ಆಧ್ಯಾತ್ಮಿಕ ಶಕ್ತಿಯೊಂದಿಗೆ ಮುನ್ನಡೆಯುತ್ತಿರುವ ಭಾರತ ದೇಶಕ್ಕೆ ಕಾಳಿ ದೇವಿಯ ಆಶೀರ್ವಾದ ಸದಾ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.