ರಾಜ್ಯಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಸ್ನಾನ ಮಾಡಿಸುವಾಗ ಕೆರೆಯಲ್ಲಿ ಮುಳುಗಿ ಕಾವಾಡಿಗ ಸಾವು
ಆನೆಯ ಮೈತೊಳೆಯುವಾಗ ಆಕಸ್ಮಿಕವಾಗಿ ಆನೆಯು ಗಾಬರಿಗೊಂಡು ಕೆರೆಯ ಆಳಕ್ಕೆ ಇಳಿದ ಪರಿಣಾಮ ಕೆರೆಯ ಆಳದಲ್ಲಿ ಮುಳುಗಿ ಕಾವಾಡಿಗ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಇತರೆ ಸಿಬ್ಬಂದಿ ಅವರನ್ನು ರಕ್ಷಿಸಿಸಲು ಪ್ರಯತ್ನಿಸಿದರೂ, ಸಫಲವಾಗಿಲ್ಲ.