ರಾಜ್ಯತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿ ಸಾವು; ಘಟಿಕೋತ್ಸವದ ಬಳಿಕ ಹೃದಯ ವಿದ್ರಾವಕ ಘಟನೆ!
ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಬುಧವಾರ ನಡೆದ ಘಟಿಕೋತ್ಸವದಲ್ಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸ್ವೀಕರಿಸಿದ್ದ ವೈದ್ಯ ವಿದ್ಯಾರ್ಥಿಯೊಬ್ಬರು ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.