ಕಾವೇರಿ 2.0

Kaveri 2.0: ಕಂದಾಯ ಇಲಾಖೆ ಸಾಫ್ಟ್ವೇರ್ ಹ್ಯಾಕ್; FIR ದಾಖಲು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸರ್ಕಾರ
ಸರ್ವರ್ ಸಮಸ್ಯೆಯಿಂದ ಕಳೆದ ಕೆಲ ದಿನಗಳಿಂದ ರಾಜ್ಯದ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ರಿಜಿಸ್ಟ್ರೇಷನ್ ಕಾರ್ಯ ಸ್ಥಗಿತಗೊಂಡಿತ್ತು.

ಬೆಂಗಳೂರು: ಕಾವೇರಿ 2.0 ತಂತ್ರಾಂಶ ಮತ್ತೆ ಕಾರ್ಯಾರಂಭ!
ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು ಇಸಿ/ಸಿಸಿ ಸೇವೆಗಳ ಮೇಲೆ ಪರಿಣಾಮ ಬೀರಿತ್ತು.

ಕಾವೇರಿ ತಂತ್ರಾಂಶ ಜಾರಿಯಲ್ಲಿ ಸಮಸ್ಯೆ: ಸೂಕ್ತ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಅಡೆತಡೆ ರಹಿತ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶದ ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ನಿರ್ದೇಶಿಸಿದೆ.

ವಂಚನೆಗೆ ಬ್ರೇಕ್ ಹಾಕಲಿದೆ ಕಾವೇರಿ-2.0 ತಂತ್ರಾಂಶ; 10 ನಿಮಿಷದಲ್ಲೇ ಆಸ್ತಿ ನೋಂದಣಿ; ಕಚೇರಿಯಲ್ಲಿ ಕ್ಯಾಶ್ ಲೆಸ್ ವ್ಯವಹಾರ!
ಅಸ್ತಿ ನೋಂದಣಿ ಕಾರ್ಯಗಳಿಗೆ ತಿಂಗಳುಗಟ್ಟಲೆ ಸರ್ಕಾರಿ ಕಚೇರಿ ಅಲೆದು ಸುಸ್ತಾಗಿದ್ದೀರಾ? ಹಾಗಾದರೆ ನಿಮಗೊಂದು ಸಂತಸದ ಸುದ್ದಿ. ಇನ್ನು ಮುಂದೆ ಕೇವಲ 10 ನಿಮಿಷದಲ್ಲಿಯೇ ಆಸ್ತಿ ನೋಂದಣಿ ಕಾರ್ಯ ಪೂರ್ಣಗೊಳ್ಳಲಿದೆ.

