ಕಾವೇರಿ 2.0 ತಂತ್ರಾಂಶ

'ಕಾವೇರಿ 2.0' ವೆಬ್ ಸೈಟ್ ನಲ್ಲಿ ಸರ್ವರ್ ಡೌನ್ ಸಮಸ್ಯೆ, ಕರ್ನಾಟಕದಲ್ಲಿ ಆಸ್ತಿ ನೋಂದಣಿಗೆ ಜನರಿಗೆ ತೊಂದರೆ
ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಆನ್‌ಲೈನ್‌ನಲ್ಲಿ ಮಾತ್ರ ಮಾಡಲಾಗುತ್ತದೆ. ಕಾವೇರಿ 2.0 ಪೋರ್ಟಲ್‌ಗೆ ಸರ್ವರ್ ಡೌನ್ ಆಗಿದ್ದು, 256 ಸಬ್-ರಿಜಿಸ್ಟ್ರಾರ್ ಕಚೇರಿಗಳಲ್ಲಿ ನೋಂದಣಿಯ ಮೇಲೆ ಪರಿಣಾಮ ಬೀರಿದೆ.

ರಾಜ್ಯದ 249 ಉಪ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಕೆ, ಆಸ್ತಿ ಮಾರ್ಗಸೂಚಿ ದರ ಪರಿಷ್ಕರಣೆ: ಕೃಷ್ಣ ಬೈರೇಗೌಡ
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಸರಳೀಕೃತ ಮಾಡುವ ನಿಟ್ಟಿನಲ್ಲಿ ಈಗಾಗಲೇ 249 ಉಪ ನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ
ಕರ್ನಾಟಕ ಮುದ್ರಾಂಕ ಇಲಾಖೆ ‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶವನ್ನು ಜಾರಿಗೆ ತಂದಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಂತ್ರಾಂಶಕ್ಕೆ ಚಾಲನೆ ನೀಡಿದರು.

