ರಾಜ್ಯಮೈಶುಗರ್ ಕಾರ್ಖಾನೆ ಉಳಿಸಿಕೊಳ್ಳುವುದೇ ಅಥವಾ ಹೊಸ ಫ್ಯಾಕ್ಟರಿ ಆರಂಭಿಸಬೇಕೇ ಎಂಬ ಬಗ್ಗೆ ಚರ್ಚೆ: DKS
ಐತಿಹಾಸಿಕ ಮೈಶುಗರ್ ಕಾರ್ಖಾನೆ ಹೇಗೆ ಉಳಿಸಿಕೊಳ್ಳಬೇಕು ಎಂದು ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು, ರೈತರಿಗೆ ಅನುಕೂಲ ಮಾಡಿಕೊಳ್ಳಬೇಕು ಎಂಬ ಉದ್ದೇಶದಿಂದ ಸಭೆ ಮಾಡಿದ್ದೇವೆ.