ರಾಜ್ಯಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್ಪ್ರೆಸ್ವೇ' ಎಂದು ಹೆಸರಿಡಲು ಗಡ್ಕರಿಗೆ ಪ್ರತಾಪ್ ಸಿಂಹ ಮನವಿ
ಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.