ರಾಜ್ಯಕಾವೇರಿ ಕೂಗು ಅಭಿಯಾನ: ಯಾವ ಅಧಿಕಾರದ ಮೇಲೆ ಹಣ ಸಂಗ್ರಹಿಸುತ್ತಿದ್ದೀರಿ? ಈಶಾ ಫೌಂಡೇಷನ್ ಗೆ ಹೈಕೋರ್ಟ್ ಚಾಟಿ
‘ಕಾವೇರಿ ಕೂಗು’ ಅಭಿಯಾನದ ಹೆಸರಲ್ಲಿ ಇಲ್ಲಿಯವರೆಗೆ ಸಾರ್ವಜನಿಕರಿಂದ ಎಷ್ಟು ಹಣ ಸಂಗ್ರಹಿಸಲಾಗಿದೆ ಎಂದು ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಷನ್ ಅನ್ನು ಹೈಕೋರ್ಟ್ ಪ್ರಶ್ನಿಸಿದೆ.