ರಾಜ್ಯಮನೆ ಬಾಗಿಲಿಗೆ ಬರಲಿದೆ ಜೀವನದಿ ಕಾವೇರಿ ತೀರ್ಥ ಪೂರೈಕೆ; ಅಂಚೆ ಇಲಾಖೆ ಯೋಜನೆ!
ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ.