ಕಾವೇರಿ ತೀರ್ಥೋದ್ಭವ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು
ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು.

ತಲಕಾವೇರಿಯಲ್ಲಿ ಜೀವನದಿ ಕಾವೇರಿ ತೀರ್ಥೋದ್ಭವ: ಬ್ರಹ್ಮಕುಂಡಿಕೆಯಲ್ಲಿ ಭಕ್ತರಿಗೆ ತೀರ್ಥರೂಪಿಣಿಯಾಗಿ ದರ್ಶನ
ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಬಳಿ ಪ್ರಶಾಂತ್ ಆಚಾರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.

ತಲಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ 'ಕಾವೇರಿ'
ಕೊಡವರ ಖ್ಯಾತ ಪವಿತ್ರ ಯಾತ್ರಾ ತಾಣ ತಲಕಾವೇರಿಯಲ್ಲಿ 'ಕಾವೇರಿ' ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ.

ಮನೆ ಬಾಗಿಲಿಗೆ ಬರಲಿದೆ ಜೀವನದಿ ಕಾವೇರಿ ತೀರ್ಥ ಪೂರೈಕೆ; ಅಂಚೆ ಇಲಾಖೆ ಯೋಜನೆ!
ತಲಕಾವೇರಿಯ ‘ಬ್ರಹ್ಮಕುಂಡಿಕೆ’ಯಲ್ಲಿ ತೀರ್ಥರೂಪಿಣಿಯಾಗಿ ಉಕ್ಕಲಿರುವ ಕಾವೇರಿ ತೀರ್ಥವನ್ನು ಭಾರತೀಯ ಅಂಚೆ ಇಲಾಖೆಯು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದತ್ತಿ ಇಲಾಖೆಯ ಸಹಯೋಗದೊಂದಿಗೆ ಕೇವಲ 300 ರೂ. ಗಳಲ್ಲಿ ಅಂಚೆ ಮೂಲಕ ನಿಮ್ಮ ಮನೆ ಬಾಗಿಲಿಗೆ ತಲುಪಿಸಲಿದೆ.

ಕಾವೇರಿ ತೀರ್ಥೋದ್ಭವ: ನಿರ್ಬಂಧ ಸಡಿಲಿಸಿದ ರಾಜ್ಯ ಸರ್ಕಾರ; ವೀಕ್ಷಣೆಗೆ ಅವಕಾಶ, ಪುಣ್ಯಸ್ನಾನವಿಲ್ಲ
ಕರ್ನಾಟಕದ ಜೀವನದಿ ಕಾವೇರಿ ತೀರ್ಥೋದ್ಭವಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದ್ದು, ಭಕ್ತರಿಗೂ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ.

ಇಂದು ಕಾವೇರಿ ತೀರ್ಥೋದ್ಭವ: ತಲಕಾವೇರಿ ಜಾತ್ರೆಗೆ ಸಕಲ ಸಿದ್ದತೆ
ದಕ್ಷಿಣ ಬಾರತದ ಪವಿತ್ರ ನದಿಗಳಲ್ಲೊಂದಾದ ಕಾವೇರಿ ತೀರ್ಥೋದ್ಭವದ ಅಮೃತ ಘಳಿಗೆ ತುಲಾ ಸಂಕ್ರಮಣ ಇಂದು (ಬುಧವಾರ). ಇಂದು ಸಂಜೆ 6.45ಕ್ಕೆ ಕೂಡಿ ಬರುವ ಶುಭ ಗಳಿಗೆಯ....

ತಲಕಾವೇರಿಯಲ್ಲಿ ತೀರ್ಥೋದ್ಭವ, ಸಾವಿರಾರು ಭಕ್ತರಿಂದ ಕಾವೇರಿ ಮಾತೆಗೆ ನಮನ
ಪವಿತ್ರ ನದಿ ಕಾವೇರಿ ಜನ್ಮಸ್ಥಾನ ತಲಕಾವೇರಿಯಲ್ಲಿ ಇಂದು (ಬುಧವಾರ) ತೀರ್ಥೋದ್ಭವದ ಸಂಭ್ರಮ. ಸಂಜೆ 6.43ಕ್ಕೆ ಸರಿಯಾಗಿ ಕಾವೇರಿ ಮಾತೆ ತಲಕಾವೇರಿಯ ತೀರ್ಥಕುಂಡದಲ್ಲ್ಲಿ....

ಕೊಡಗು: ತಲಕಾವೇರಿಯಲ್ಲಿ ತೀರ್ಥೋದ್ಭವ; ಭಕ್ತರಿಂದ ಪುಣ್ಯಸ್ನಾನ
ಕನ್ನಡ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಮಂಗಳವಾರ ಮಧ್ಯಾಹ್ನ 12.33ಕ್ಕೆ ಧನುರ್ ಲಗ್ನದಲ್ಲಿ ತೀರ್ಥೋದ್ಭವವಾಗಿದ್ದು,...

ಇಂದು ಕಾವೇರಿ ತೀರ್ಥೋದ್ಭವ, ಸಾವಿರಾರು ಭಕ್ತರಿಂದ ಪವಿತ್ರ ಸ್ನಾನ
ಕೊಡವರ ಕುಲದೈವ ಕಾವೇರಿ ಸೋಮವಾರ ಬೆಳಗ್ಗೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದು, ತೀರ್ಥೋದ್ಭವ ಕಾರ್ಯಕ್ರಮಕ್ಕೆ ಆಗಮಸಿದ್ದ ಲಕ್ಷಾಂತರ ಮಂದಿ ಪವಿತ್ರ ಸ್ನಾನಮಾಡಿದರು.

