ದೇಶಕಾವೇರಿ ಮಂಡಳಿ ಇಲ್ಲ: ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಗೆ ತಮಿಳುನಾಡು ಚಿಂತನೆ
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ 6 ವಾರಗಳ ಗಡುವಿನಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು...