ಕಾವೇರಿ ನಿರ್ವಹಣಾ ಮಂಡಳಿ

ಒಳಹರಿವು ಪರಿಗಣಿಸಿ ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಸೂಕ್ತ ಕ್ರಮ: ಡಿ.ಕೆ. ಶಿವಕುಮಾರ್
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಗೆ ಗೌರವ ಕೊಟ್ಟು ನೀರಿನ ಒಳಹರಿವು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಅವಿಶ್ವಾಸ ನಿರ್ಣಯ ಮಂಡಿಸಿದ್ದು ಟಿಡಿಪಿ, ನಾವಲ್ಲ; ತಮಿಳುನಾಡು ಸಿಎಂ ಪಳನಿಸ್ವಾಮಿ
ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು ಆಂಧ್ರಪ್ರದೇಶದ ತೆಲುಗು ದೇಶಂ (ಟಿಡಿಪಿ) ಪಕ್ಷವೇ ಹೊರತು ನಾವಲ್ಲ ಎಂದು ಹೇಳುವ ಮೂಲಕ ತಮಿಳುನಾಡು ಮುಖ್ಯಮಂತ್ರಿ ಎ.ಕೆ. ಪಳನಿಸ್ವಾಮಿಯವರು...

ಕಾವೇರಿ ವಿವಾದ: ಶೀಘ್ರದಲ್ಲಿಯೇ ಸರ್ವಪಕ್ಷ ಸಭೆ ನಡೆಸಲು ಸರ್ಕಾರ ನಿರ್ಧಾರ
ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದಷ್ಟೇ ರಚನೆ ಮಾಡಿರುವ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿಯಿಂದಾಗಿ ಕಾವೇರಿ ನದಿ ಅವಲಂಬಿತ ರೈತರಿಗೆ ಸಮಸ್ಯೆಯಾಗುವುದರಿಂದ...

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿವಾದ: ಕೇಂದ್ರದ ವಿರುದ್ಧ ರಾಜ್ಯ ರೈತರು ತೀವ್ರ ಗರಂ
ರಾಜ್ಯದ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚನೆಯ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ರೈತರು ತೀವ್ರ ಕೆಂಡಾಮಂಡಲಗೊಂಡಿದ್ದಾರೆ...

ಕಾವೇರಿ ನಿರ್ವಹಣಾ ಮಂಡಳಿ ರಚನೆ; ನಮ್ಮ ಹಕ್ಕು ಕಿತ್ತುಕೊಳ್ಳಲಾಗಿದೆ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶ
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಮಾಡಿ ಅಧಿಸೂಚನೆ...

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿ ನೇಮಕ: ಸಿಎಂ ಕುಮಾರಸ್ವಾಮಿ
ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಹೇಳಿದ್ದಾರೆ...

ಕರ್ನಾಟಕ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಕೇಂದ್ರದಿಂದ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ!
ನಿರೀಕ್ಷೆಯಂತೆಯೇ ಕೇಂದ್ರ ಸರ್ಕಾರ ಕರ್ನಾಟಕ ವಿಧಾನಸಭೆ ಚುನಾವಣೆ ಮುಕ್ತಾಯದ ಬೆನ್ನಲ್ಲೇ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದೆ.

ಕೇಂದ್ರ ಸರ್ಕಾರ ರಚಿಸಿರುವ ಕಾವೇರಿ ಸ್ಕೀಂ ಕರಡಿನ ಮುಖ್ಯಾಂಶಗಳೇನು..?
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಫೆಬ್ರವರಿ 16 ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಕೊನೆಗೂ ಕಾವೇರಿ ಕರಡು ಸ್ಕೀಂ ರಚನೆ ಮಾಡಿದ್ದು, ಅಧ್ಯಕ್ಷ ಮತ್ತು 8 ಮಂದಿ ಸದಸ್ಯರ ಕಾವೇರಿ ನಿರ್ವಹಣಾ ಸಮಿತಿ ರಚನೆ ಮಾಡಿ ಗೆಜೆಟ್ ನಲ್ಲಿ ಪ್ರಕಟಿಸಲು ನಿರ್ದೇಶನ ನೀಡಿದೆ.

ಕೇಂದ್ರದ ಕಾವೇರಿ ಸ್ಕೀಂಗೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀವ್ರ ವಿರೋಧ
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತ ಕೇಂದ್ರ ಸರ್ಕಾರ ನಿರ್ಧಾರಕ್ಕೆ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ...

