ರಾಜ್ಯ'ಕುಡಿದು ತೂರಾಡ್ತಾನೆ ಅಂತ ವಿರೋಧ ಪಕ್ಷದವರು ನನ್ನನ್ನ ಟೀಕೆ ಮಾಡಿದ್ರು; ನನಗೆ ಮಧ್ಯಾಹ್ನ ಕುಡಿಯುವ ಚಟ ಏನೂ ಇಲ್ಲ': ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿ ಅವರು ರಚಿಸಿರುವ ನೀರಿನ ಹೆಜ್ಜೆ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ನಾವು ವಿರೋಧ ಪಕ್ಷದಲ್ಲಿದ್ದಾಗ ಹೋರಾಟ ಮಾಡಿದ್ದೆವು, ಅಧಿಕಾರಕ್ಕೆ ಬಂದ ಮೇಲೂ ನಮ್ಮ ಹಕ್ಕಿಗಾಗಿ ಹೋರಾಟ ಮುಂದುವರಿಸಿದೆವು ಎಂದಿದ್ದಾರೆ.