ಕಾವೇರಿ ನೀರು

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video
ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಹೊಸ ನಿರ್ದೇಶನವೇ ಈ ಜನಾಕ್ರೋಶಕ್ಕೆ ನೇರ ಕಾರಣವಾಗಿದೆ.

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ಪ್ರತಿದಿನ 6,000 ಕ್ಯೂಸೆಕ್ ನೀರು ಹರಿಸಲು CWRA ಆದೇಶ
ವಿನೀತ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಮಳೆ ಹಾಗೂ ಬೆಳೆ ಪರಿಸ್ಥಿತಿಯನ್ನು ಸಮಿತಿ ಪರಿಶೀಲಿಸಿತು.

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 141ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ತಮ್ಮದೇ ಸರ್ಕಾರದ ವಿರುದ್ಧ ತಿರುಗಿಬಿದ್ದ ರವಿಕುಮಾರ್ ಗಣಿಗ; ರೈತರಿಂದ ಪ್ರತಿಭಟನೆ, ಹೆದ್ದಾರಿ ತಡೆದು ಆಕ್ರೋಶ
ಸಿಡಬ್ಲ್ಯೂಎಂಎ ಆದೇಶದ ಬೆನ್ನಲ್ಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂದು ಆರೋಪಿಸಿ ಮಂಡ್ಯದ ಸಂಜಯ್ ವೃತ್ತದಲ್ಲಿ ರೈತರು ಇಂದು ಧರಣಿ ನಡೆಸಿದರು.

ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯ ಸರ್ಕಾರದ ವಿರುದ್ಧ ನಾನೇ ಹೋರಾಟಕ್ಕಿಳಿಯುತ್ತೇನೆ: ಗಣಿಗ ರವಿಕುಮಾರ್
ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ರಾಜ್ಯ ಸರ್ಕಾರದ ಬಗ್ಗೆ ಅದು, ಇದು ಎಂದು ಮಾತನಾಡುತ್ತಾರೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಯಾವ ರೀತಿಯ ಆದೇಶ ಮಾಡಿದ್ದಾರೆ ಎಂಬುದು ಗೊತ್ತಿಲ್ಲ.

ತಮಿಳುನಾಡಿಗೆ ಕಾವೇರಿ ನೀರು: CWMA ನಿರ್ದೇಶನ ವಿರುದ್ಧ ಕಾನೂನು ಆಯ್ಕೆಗಳ ಪರಿಶೀಲನೆ; ಸಹಾಯಕ ಆಯುಕ್ತ ಗೌರವ್ ಗುಪ್ತ; Video
ಕರ್ನಾಟಕಕ್ಕೆ CWMA ಅನ್ಯಾಯ ಮಾಡಿದೆಯೇ ಎಂದು ಕೇಳಿದಾಗ, ಗುಪ್ತಾ ಪರಿಸ್ಥಿತಿ "ತುಂಬಾ ಸವಾಲಿನದ್ದಾಗಿದೆ". ಮುಂದೆ ನೀರಿನ ಪರಿಸ್ಥಿತಿಯನ್ನು ನಿರ್ವಹಿಸುವುದು ಕಷ್ಟಕರವಾಗಬಹುದು ಎಂದು ಎಚ್ಚರಿಸಿದರು.

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!
ಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್‌ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ 140ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ತಮಿಳುನಾಡಿನ CM ಜೋಸೆಫ್ ವಿಜಯ್ ಕರ್ಕೊಂಡು ಬಂದು KRS ಡ್ಯಾಮ್ ತೋರಿಸಿ: ಡಿಕೆಶಿಗೆ ಯಡಿಯೂರಪ್ಪ ಸವಾಲು
ಶಿವಕುಮಾರ್ ಅವರು ಪ್ರಾಮಾಣಿಕರಾಗಿದ್ದರೆ ಹನಿ ನೀರನ್ನೂ ಕೆಆರ್‍ಎಸ್‍ನಿಂದ ಬಿಡಲ್ಲ, ಅಗತ್ಯ ಬಿದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುತ್ತಿದ್ದರು. ಆದರೆ ಅವರು ಅದನ್ನು ಹೇಳದೆ ರಾಜಕೀಯ ದೊಂಬರಾಟ ಮಾಡುತ್ತಿದ್ದಾರೆ.

