ರಾಜ್ಯತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು CWRC ಆದೇಶ: ಸಿಎಂ ಮತ್ತು ಡಿಸಿಎಂ ಹೇಳಿದ್ದೇನು?
ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯಿದಿಂದ ಸೂಚನೆ ಬರುತ್ತಿದ್ದಂತೆ ನಿನ್ನೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ನಡೆಸಿ ಮುಂದಿನ 15 ದಿನಗಳವರೆಗೆ 5,000 ಕ್ಯೂಸೆಕ್ ನೀರು ಹರಿಸುವಂತೆ ಹೇಳಿದೆ.