ಕಾವೇರಿ ನೀರು ಸರಬರಾಜು

ಭಾರಿ ಮಳೆ ಎಫೆಕ್ಟ್: ತೊರೆಕಾಡನಹಳ್ಳಿ ಕಾವೇರಿ ನೀರು ಪಂಪ್ಸ್ಟೇಷನ್ ಜಲಾವೃತ, ಬೆಂಗಳೂರಿಗೆ ನೀರು ಪೂರೈಕೆಯಲ್ಲಿ 2 ದಿನ ವ್ಯತ್ಯಯ
ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇದೀಗ ಇದೇ ಮಳೆಯಿಂದಾಗಿ ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ಕಾವೇರಿ ನೀರು ಸರಬರಾಜು ಸೇವೆಯಲ್ಲೂ ಗಂಭೀರ ವ್ಯತ್ಯಯ ಕಂಡುಬರಲಿದೆ.

ಬೆಂಗಳೂರಿಗರೇ ಗಮನಿಸಿ! ನಾಳೆಯಿಂದ 2 ದಿನ ನಗರಕ್ಕೆ ಕಾವೇರಿ ನೀರಿಲ್ಲ
: ಜಲಮಂಡಳಿಯಲ್ಲಿ ನಡೆಯಲಿರುವ ಕೆಲವು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಜುಲೈ21, 22ರಂದು ಎರಡು ದಿನಗಳ ಕಾಲ ಬೆಂಗಳೂರು ನಗರದಾದ್ಯಂತ ಕಾವೇರಿ ನೀರು ಪೂರೈಕೆ ಇರುವುದಿಲ್ಲ.

