ಸಿನಿಮಾ ಸುದ್ದಿಎರಡೂ ರಾಜ್ಯಗಳ ನಾಯಕರು ಕುಳಿತು ಮಾತನಾಡಿ ಕಾವೇರಿ ಸಮಸ್ಯೆ ಬಗೆಹರಿಸಬೇಕು: ನಟ ಶಿವರಾಜ್ ಕುಮಾರ್
ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ ಎಂದು ನಟ ಶಿವರಾಜ್ ಕುಮಾರ್ ಕೇಳಿದ್ದಾರೆ.