ಕಾವೇರಿ ಪ್ರಾಧಿಕಾರ

9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!
ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹ, ಒಳಹರಿವು, ಹೊರಹರಿವು ಹಾಗೂ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಲಾಯಿತು.

ಮೇಕೆದಾಟು ಯೋಜನೆ: ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ
ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಮಂಗಳವಾರ ಹೇಳಿದೆ.

ಒಪ್ಪಿದ್ದು ವರದಿಗಷ್ಟೇ, ಮೇಕೆದಾಟು ಅಣೆಗಟ್ಟಿಗಲ್ಲ; ಕರ್ನಾಟಕ ವರದಿ ಸಿದ್ಧಪಡಿಸಲು ಅಡ್ಡಿಯಿಲ್ಲ: ಕಾವೇರಿ ಪ್ರಾಧಿಕಾರ
ಕರ್ನಾಟಕ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿರುವ ಅಣೆಕಟ್ಟಿಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ, ಸೋಮವಾರ ನಡೆದ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಸಭೆಯಲ್ಲೂ ಕೂಡ ಖ್ಯಾತೆ ತೆಗೆದಿದ್ದು, ಈ ಆಕ್ಷೇಪಣೆಯನ್ನು ನಿರ್ವಹಣಾ ಪ್ರಾಧಿಕಾರ ತಿರಸ್ಕರಿಸಿದೆ...

