ರಾಜ್ಯಕಾವೇರಿ ಮಾತೆ ಪ್ರತಿಮೆಯನ್ನು ಸರ್ದಾರ್ ಪಟೇಲ್ ಪ್ರತಿಮೆಗೆ ಹೋಲಿಸಲಾಗದು- ಡಿ. ಕೆ. ಶಿವಕುಮಾರ್
ಕಾವೇರಿ ಮಾತೆಯ 125 ಅಡಿ ಎತ್ತರದ ಪ್ರತಿಮೆಯನ್ನು ಅಹಮದಾಬಾದಿನಲ್ಲಿ ಬಿಜೆಪಿ ಸರ್ಕಾರ ನಿರ್ಮಿಸಿರುವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಪ್ರತಿಮೆಯೊಂದಿಗೆ ಹೋಲಿಕೆ ಮಾಡಲಾಗದು ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.