ರಾಜ್ಯಡಿಎಂಕೆ ಓಲೈಸಲು ತಮಿಳುನಾಡಿಗೆ ನೀರು; ಬಿಜೆಪಿಯಿಂದ ಕಾವೇರಿ ರಕ್ಷಣಾ ಯಾತ್ರೆ: ಬೊಮ್ಮಾಯಿ, ಬಿಎಸ್ ವೈ
ಡಿಎಂಕೆ ಪಕ್ಷವನ್ನು ಓಲೈಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, ಇದನ್ನು ವಿರೋಧಿಸಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿಜೆಪಿ ಕಾವೇರಿ ರಕ್ಷಣಾ ಯಾತ್ರೆ ನಡೆಸುತ್ತದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.