ಕಾವೇರಿ ವನ್ಯಜೀವಿ ಅಭಯಾರಣ್ಯ

ರೈಲ್ವೆ ಬ್ಯಾರಿಕೇಡ್ ಗೆ ಸಿಲುಕಿ ಒದ್ದಾಡಿದ ಆನೆ; ಅರಣ್ಯ ಇಲಾಖೆ ಹರಸಾಹಸ, ಕೊನೆಗೂ ಉಳಿಯಿತು ಜೀವ! Video
ಕಾವೇರಿ ವನ್ಯಜೀವಿ ವಲಯದ ಮುಗ್ಗೂರು ಅರಣ್ಯದ ಕಾಡಂಚಿನಲ್ಲಿ ಅರೆಕೊಪ್ಪ ಗ್ರಾಮದ ಬಳಿ ಕಾಡಾನೆಯೊಂದು ನಾಡಿನೊಳಗೆ ಬರಲು ಯತ್ನಿಸಿ ಕಬ್ಬಿಣದ ಕಂಬಿಗಳ ನಡುವೆ ಸಿಲುಕಿ ಒದ್ದಾಡಿದ ಘಟನೆ ವರದಿಯಾಗಿದೆ.

Chamarajanagara: ಗುಹೆಯೊಳಗೆ ಹೆಣ್ಣು ಚಿರತೆ ಸಾವು!
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

Chamarajanagar: ಮತ್ತೆರಡು ಹುಲಿ ಮರಿಗಳ ಸಾವು!
ಚಾಮರಾಜ ನಗರ ಜಿಲ್ಲೆಯ ಕಾವೇರಿ ವನ್ಯಧಾಮದ ಹೊಳೆಮೂರ್ದಟ್ಟಿ ಗಸ್ತಿನ ಕಿರುಬನಕಲ್ಲುಗುಡ್ಡ ಬಳಿ ಎರಡು ಹುಲಿ ಮರಿಗಳ ಸಾವನ್ನಪ್ಪಿದ್ದು, ಹಸಿವಿನಿಂದ ನಿತ್ರಾಣಗೊಂಡು ಮರಿಗಳು ಮೃತಪಟ್ಟಿರುವ ಸಾಧ್ಯತೆಗಳಿವೆ.

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ಬಿಳಿ ಕಡವೆ ಪ್ರತ್ಯಕ್ಷ!
ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯದ ಸಿಬ್ಬಂದಿಗೆ ಮಂಗಳವಾರ ಅಪರೂಪದ ಶ್ವೇತ ವರ್ಣದ ಕಡವೆ ಕಂಡು ಬಂದಿದ್ದು, ಅಚ್ಚರಿ ಮೂಡಿಸಿದೆ.

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಅಪರೂಪದ ಘಟನೆ: ಕ್ಯಾಮರಾ ಕಣ್ಣಿಗೆ ಕಂಡ ಕಾಡು ನಾಯಿ
ಹುಲಿ, ಚಿರತೆ, ಸೇರಿದಂತೆ ಆರೋಗ್ಯಕರವಾಗಿರುವ ಹಲವು ವನ್ಯಜೀವಿಗಳನ್ನು ಹೊಂದಿರುವ ರಾಜ್ಯದಲ್ಲಿ ಮತ್ತೊಂದು ಅಪರೂಪದ ವನ್ಯಜೀವಿ ಕಂಡಿದೆ.

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಚಿರತೆಗೆ ವ್ಯಕ್ತಿ ಬಲಿ
ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಚಿರತೆ ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಕಾವೇರಿ ವನ್ಯಜೀವಿ ಅಭಯಾರಣ್ಯ ಸಮೀಪ ಡಿಕೆ ಸುರೇಶ್ ಜಮೀನಿನಲ್ಲಿ ನಿರ್ಮಾಣ ಕಾಮಗಾರಿ: ಪರಿಸರ ಸಂರಕ್ಷಣಾವಾದಿಗಳ ಆತಂಕ
ಕಾವೇರಿ ವನ್ಯಜೀವಿ ಅಭಯಾರಣ್ಯದ ಸಮೀಪವಿರುವ ಖಾಸಗಿ ಜಮೀನಿನಲ್ಲಿ ನಡೆಯುತ್ತಿರುವ ನಿರ್ಮಾಣ ಕಾರ್ಯಗಳ ಬಗ್ಗೆ ಸಂರಕ್ಷಣಾ ತಜ್ಞರು ಮತ್ತು ಸ್ಥಳೀಯರು ಚಿಂತಿತರಾಗಿದ್ದಾರೆ.

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ
ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.

ಕನಕಪುರ: ಅಭಯಾರಣ್ಯದಲ್ಲಿ ಸೋಲಾರ್ ಪ್ಲಾಂಟ್, ಅರಣ್ಯ ಇಲಾಖೆಯಿಂದ ದೂರು ದಾಖಲು
ಸಂಗಮ ವ್ಯಾಪ್ತಿಯ ಕಾವೇರಿ ವನ್ಯಜೀವಿ ಅಭಯಾರಣ್ಯದ ಹೃದಯಭಾಗದಲ್ಲಿ ಸ್ಥಲೀಯ ಭೂ ಮಾಲಿಕರು ಮತ್ತು ಚೆನ್ನೈ ಮೂಲದ ಸಂಸ್ಥೆ ಸೇರಿ ಬೃಹತ್ ಸೌರ ಸ್ಥಾವರವನ್ನು.......

