ರಾಜ್ಯಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ತಮಿಳುನಾಡು ಜತೆ ಮಾತುಕತೆಗೆ ಸಿದ್ಧ: ಸಿಎಂ ಸಿದ್ದರಾಮಯ್ಯ
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಂತೆ ತಮಿಳುನಾಡು ಜತೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.