ರಾಜ್ಯಕಂದಾಯ ಇಲಾಖೆಯಲ್ಲಿ ಬದಲಾವಣೆ ಪರ್ವ: ಆನ್ ಲೈನ್ ನಲ್ಲಿ ಆಸ್ತಿ ನೋಂದಣಿ ಶೀಘ್ರವೇ ಜಾರಿ; ಕಾವೇರಿ–2 ತಂತ್ರಾಂಶಕ್ಕೆ ಸಚಿವ ಆರ್.ಅಶೋಕ್ ಚಾಲನೆ
ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ–2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್.ಅಶೋಕ್ ಗುರುವಾರ ಚಾಲನೆ ನೀಡಿದರು.