ಸಿನಿಮಾ ಸುದ್ದಿರವಿಚಂದ್ರನ್ ಜೊತೆ ನಟಿಸುವುದು ಸುಲಭ, ಆದರೆ ಅವರ ನಿರ್ದೇಶನದಲ್ಲಿ ಕ್ಯಾಮೆರಾ ಎದುರಿಸುವುದು ಕಷ್ಟ: ಕಾವ್ಯಾ ಶೆಟ್ಟಿ
ರವಿಚಂದ್ರನ್ ಸಿನಿಮಾದಲ್ಲಿ ನಾಯಕಿಯರ ಪಾತ್ರ ಕೇವಲ ಗ್ಲಾಮರ್ ಗೆ ಸೀಮಿತವಾಗಿವುದಿಲ್ಲ, ಅಭಿನಯದ ಕಾರ್ಯಕ್ಷಮತೆ ಕೂಡ ಇರುತ್ತದೆ ಎಂದು ಕಾವ್ಯಾ ಶೆಟ್ಟಿ ಹೇಳಿದ್ದಾರೆ. ಪ್ರಚಾರಕ್ಕೋಸ್ಕರ ಹಾಡಿನಲ್ಲಿ ಹೆಚ್ಚಿನ ಗ್ಲಾಮರ್ ಸೇರಿಸಲಾಗಿದೆ.