ಕಾಶಿಮಾ

'ನೀ ನಂಗೆ ಅಲ್ಲವಾ' ಸಿನಿಮಾಗೆ ನಾಯಕಿಯಾಗಿ ನಟಿ ಕಾಶಿಮಾ ಆಯ್ಕೆ!
'ಸೌತ್ ಇಂಡಿಯನ್ ಹೀರೋ' ಚಿತ್ರದಲ್ಲಿನ ತಮ್ಮ ಅಭಿನಯದ ಮೂಲಕ ಹೆಸರುವಾಸಿಯಾದ ಕಾಶಿಮಾ ಸದ್ಯ 'ವಿಕ್ಟೋರಿಯಾ ಮ್ಯಾನ್ಷನ್' ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.

'ವಿಕ್ಟೋರಿಯಾ ಮ್ಯಾನ್ಷನ್' ಚಿತ್ರಕ್ಕಾಗಿ ನಟಿ ಕಾಶಿಮಾ ಹೊಸ ಅವತಾರ!
ಟೆಂಪರ್ ಮತ್ತು ನರೇಶ್ ಕುಮಾರ್ ನಿರ್ದೇಶನದ 'ಸೌತ್ ಇಂಡಿಯನ್ ಹೀರೋ' ಚಿತ್ರದಲ್ಲಿನ ಅಭಿನಯಕ್ಕಾಗಿ ಮೆಚ್ಚುಗೆ ಪಡೆದ ನಟಿ ಕಾಶಿಮಾ ಸದ್ಯ 'ವಿಕ್ಟೋರಿಯಾ ಮ್ಯಾನ್ಷನ್' ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರತಂಡದ ಪ್ರಕಾರ, ಈ ಚಿತ್ರವು ಕಾಶಿಮಾರನ್ನು ಹೊಸ ಅವತಾರದಲ್ಲಿ ತೋರಿಸಲಿದೆ.

