ವಿದೇಶದ್ವಿಪಕ್ಷೀಯ ಮಾತುಕತೆಯಿಂದ ಮಾತ್ರ ಭಾರತ-ಪಾಕ್ ನಡುವಿನ ಸಮಸ್ಯೆ ಇತ್ಯರ್ಥ: ಮಣಿಶಂಕರ್ ಅಯ್ಯರ್
ನಿರಂತರ ಮತ್ತು ತಡೆರಹಿತ ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರ ಭಾರತ-ಪಾಕಿಸ್ತಾನಗಳ ನಡುವಿನ ಸಮಸ್ಯೆ ಇತ್ಯರ್ಥವಾಗುತ್ತದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಅಮಾನತುಗೊಂಡಿರುವ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.