ವಿಶೇಷಯೋಧರಿಗಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 61'ರ ವೃದ್ಧ ಮ್ಯಾರಥಾನರ್ ಓಟ: ಅಂಥದ್ದೇನು ವಿಶೇಷ ಅಂತೀರಾ? ಹೀಗಿದೆ ವಿವರ
ತನ್ನ ವಿಶಿಷ್ಟ ದಾಖಲೆ ನಿರ್ಮಾಣದ ಮೂಲಕ ವಿಕಲಚೇತನ ಯೋಧರಿಗಾಗಿ ನಿಧಿ ಸಂಗ್ರಹದ ಗುರಿಯೊಂದಿಗೆ 61 ವಯಸ್ಸಿನ ವೃದ್ಧ ಮ್ಯಾರಥಾನರ್ (ಓಟಗಾರ) ಕುಮಾರ್ ಅಜ್ವಾನಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಓಟವನ್ನು ಪ್ರಾರಂಭಿಸಿದ್ದಾರೆ.