ದೇಶಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಸೂಚಿಸಿದೆ.