ದೇಶವಿರೋಧಿಗಳನ್ನು ಹಣಿಯಲು ಇಡಿ, ಸಿಬಿಐಗಳನ್ನು ಕಾಶ್ಮೀರ ಗಡಿಗೆ ಕಳುಹಿಸಿ: ಕೇಂದ್ರದ ವಿರುದ್ಧ ಶಿವಸೇನೆ ಟೀಕೆ
ವಿರೋಧಿಗಳನ್ನು ಹಿಮ್ಮೆಟ್ಟಿಸಲು ಕೇಂದ್ರವು ಸಿಬಿಐ, ಇಡಿ (ಜಾರಿ ನಿರ್ದೇಶನಾಲಯ)ಗಳನ್ನು ಬಳಸುವುದಾದರೆ ಅವುಗಳನ್ನು ಜಮ್ಮು ಕಾಶ್ಮೀರದ ಗಡಿಗೆ ಕಳಿಸಬೇಕು ಎಂದು ಶಿವಸೇನೆ ಕೇಂದ್ರಕ್ಕೆ ತಿರುಗೇಟು ನೀಡಿದೆ.