ದೇಶದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್, ಗ್ರೆನೇಡ್ ಲಿವರ್ ವಶಕ್ಕೆ!
ಭಾರತ ಮತ್ತು ಕೇಂದ್ರಾಡಳಿತ ಪ್ರದೇಶದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಬೆದರಿಕೆ ಹಾಕುವ ಆರೋಪದ ಮೇಲೆ ಕಾಶ್ಮೀರ ಟೈಮ್ಸ್ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ.