ದೇಶಭಾರತೀಯ ಮುಸ್ಲಿಮರು ಪ್ರತ್ಯೇಕ ದೇಶಕ್ಕಾಗಿ ಆಗ್ರಹಿಸಬೇಕು: ಕಾಶ್ಮೀರ ಡೆಪ್ಯುಟಿ ಮುಫ್ತಿ ನಜೀರ್ ಉಲ್ ಇಸ್ಲಾಮ್
ದೇಶದಲ್ಲಿ ಮುಸ್ಲಿಮರು ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದು, ಭಾರತದಲ್ಲಿರುವ ಮುಸ್ಲಿಮರು ಪ್ರತ್ಯೇಕ ರಾಷ್ಟ್ರಕ್ಕಾಗಿ ಆಗ್ರಹಿಸಬೇಕೆಂದು ಕಾಶ್ಮೀರ ಡೆಪ್ಯುಟಿ ಮುಫ್ತಿ ಅಜಾಮ್ ನಜೀರ್-ಉಲ್-ಇಸ್ಲಾಮ್ ಅವರು ಮಂಗಳವಾರ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...