ಕಾಶ್ಮೀರ ನೀತಿ

'ಕಾಶ್ಮೀರ ಬದಲಾಗಿದೆ, ಪ್ರಧಾನಿ ಮೋದಿ ಅಭಿವೃದ್ಧಿ ಕೆಲಸಗಳು ನನ್ನ ಕಣ್ತೆರೆಸಿದೆ': JNU ಮಾಜಿ ನಾಯಕಿ ಶೆಹ್ಲಾ ರಶೀದ್
ಕಾಶ್ಮೀರ ಕುರಿತಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (JNU)ದ ವಿದ್ಯಾರ್ಥಿ ಸಂಘದ ಮಾಜಿ ನಾಯಕಿ ಶೆಹ್ಲಾ ರಶೀದ್ ಅವರ ಧ್ವನಿ ಈಗ ಬದಲಾಗುತ್ತಿದೆ. ಬಿಜೆಪಿಯನ್ನು ಸದಾ ಟೀಕಿಸುವ ಶೆಹ್ಲಾ, ಕಾಶ್ಮೀರ ಕುರಿತ ಕೇಂದ್ರ ಸರ್ಕಾರದ ನೀತಿಯನ್ನು ಶ್ಲಾಘಿಸಿದ್ದಾರೆ. ಕಣಿವೆಯಲ್ಲಿ ವ್ಯಾಪಕವಾಗಿ ಬದಲಾವಣೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.

ಉಗ್ರರಿಗೆ ಕರುಣೆ ತೋರಿಸುವುದಿಲ್ಲ: ಕಾಶ್ಮೀರಕ್ಕೆ ಬಿಜೆಯ ಹೊಸ ನೀತಿ!
ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ...

