ಕಾಶ್ಮೀರ ಪಂಡಿತ್

ನರ್ಸ್ ಸರಳಾ ಭಟ್ ಅತ್ಯಾಚಾರ, ಕೊಲೆ: 36 ವರ್ಷಗಳ ಬಳಿಕ ಚಾರ್ಜ್‌ಶೀಟ್‌ನಲ್ಲಿ ಮಾಸ್ಟರ್ ಮೈಂಡ್ ಯಾಸಿನ್ ಮಲಿಕ್ ಹೆಸರು!
ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ಸಂಸ್ಥೆ (SIA) 36 ವರ್ಷಗಳ ಹಿಂದಿನ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪ್ರಮುಖ ಹೆಜ್ಜೆ ಇಟ್ಟಿದೆ. 700ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.

ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಪತ್ರ: ಲಷ್ಕರ್ 'ಹಿಟ್‌ಲಿಸ್ಟ್'ನಲ್ಲಿ 56 ಮಂದಿ!
ಲಷ್ಕರ್ ನಡೆಸುತ್ತಿರುವ ಸಾಮಾಜಿಕ ಮಾಧ್ಯಮ ಹ್ಯಾಂಡಲ್ 'ಕಾಶ್ಮೀರ ಫೈಟ್' ಮತ್ತೊಮ್ಮೆ ಕಣಿವೆಯಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ ಹಾಕಿದೆ.

ನಾಳೆ ಫ್ರೀಡಂ ಪಾರ್ಕ್ ನಲ್ಲಿ ಕಾಶ್ಮೀರ ಪಂಡಿತರ ಪ್ರತಿಭಟನೆ
ಕಾಶ್ಮೀರ ಕಣಿವೆ ನಮ್ಮ ಜನ್ಮಸ್ಥಳವಾಗಿದ್ದು ಅದನ್ನು ಬಿಟ್ಟುಕೊಡವಂತೆ ಒತ್ತಾಯಿಸಿ ನಾಳೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ...

