ಸಿನಿಮಾ ಸುದ್ದಿನಿಖಿಲ್ ಹೊಸ ಚಿತ್ರದ ಮೂಲಕ ಕಾಶ್ಮೀರ ಪರದೇಶಿ ಸ್ಯಾಂಡಲ್ ವುಡ್ ಪ್ರವೇಶ?
ಗುಂಡೆ ಜಾರಿ ಗಲ್ಲಂತೈಯಿಂದೆ ಖ್ಯಾತಿಯ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರ್ ಅಭಿನಯದ ಚಿತ್ರದ ಮೂಲಕ ಕನ್ನಡ ಚಿತ್ರ ನಿರ್ದೇಶಕಕ್ಕೆ ತೊಡಗಲಿದ್ದಾರೆ.ವಿಶೇಷವೆಂದರೆ ಜನವರಿ 31ರಿಂಡಲೇ ಚಿತ್ರೀಕರಣ ಪ್ರಾರಂಬಗೊಂಡಿದ್ದು ಇದೊಂದು ಸ್ಪೋರ್ಟ್ಸ್ ಡ್ರಾಮಾ ಎಂದು ಹೇಳಲಾಗಿದೆ. ಚಿತ್ರವನ್ನು ಟಿ ಸಿರೀಸ್ ಸಹಯೋಗದಲ್ಲಿ ಲಹರಿ ಪ್ರೊಡಕ್ಷನ್ ನಿರ