ಕ್ರಿಕೆಟ್ಅಂಡರ್ 19 ವಿಶ್ವಕಪ್: ಸೆಮಿ ಫೈನಲ್ ನಲ್ಲಿ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಘೋಷಣೆಯ ವಿಡಿಯೋ ವೈರಲ್
ಅಂಡರ್ 19 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ಸ್ ಪಂದ್ಯದ ವೇಳೆ ದಕ್ಷಿಣ ಆಫ್ರಿಕಾದ ಅಭಿಮಾನಿಯೊಬ್ಬ 'ಕಾಶ್ಮೀರ ಬನೇಗಾ ಪಾಕಿಸ್ತಾನ' ಎಂಬ ಘೋಷಣೆ ಕೂಗುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.