ದೇಶಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನ: ಯುವಕನ ಸಾವಿನ ಬಳಿಕ ಸೇನೆ ಗುರಿಯಾಗಿರಿಸಿ 3 ಗ್ರೆನೇಡ್ ದಾಳಿ
ಭದ್ರತಾ ವಾಹನಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಪ್ರಕರಣದಲ ಬಳಿಕ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಉಗ್ರರು 3 ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ನಾಲ್ವರು ಸಿಆರ್'ಪಿಎಫ್ ಯೋಧರು ಸೇರಿ ಒಟ್ಟು 8 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...