370 ನೇ ವಿಧಿ ರದ್ದುಗೊಳಿಸಿ, ಜಮ್ಮು- ಕಾಶ್ಮೀರದ ರಾಜ್ಯ ಸ್ಥಾನಮಾನ ಮೊಟಕುಗೊಳಿಸಿ, ರಾಜ್ಯವನ್ನು ಎರಡು ಕೇಂದ್ರೀಯ ಆಡಳಿತ ಪ್ರದೇಶಗಳನ್ನಾಗಿಸಿರುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ದೇಶಾದ್ಯಂತ ಭಾರಿ ಕುತೂಹಲ ಕೆರಳಿಸಿದೆ.