ದೇಶಅಯೋಧ್ಯೆ ರಾಮಮಂದಿರದ ಸೀತಾ ರಸೋಯಿ ಬಳಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನ
ಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯೊರ್ವನನ್ನು ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರಿ ಉಡುಪನ್ನು ಧರಿಸಿ ರಾಮ ಮಂದಿರದ ಗೇಟ್ ಡಿ1 ಮೂಲಕ ಪ್ರವೇಶಿಸಿದ್ದನು.