ಕಾಶ್ಮೀರ ಸಮಸ್ಯೆ

'ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ': ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಟರ್ಕಿಗೆ ಭಾರತ ತಿರುಗೇಟು
ಒಐಸಿ ಮತ್ತು ವಿಶ್ವಸಂಸ್ಥೆ ಮಾನವಹಕ್ಕುಗಳ ಆಯೋಗದಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿ ಪಾಕಿಸ್ತಾನದ ಬೆನ್ನಿಗೆ ನಿಂತಿರುವ ಟರ್ಕಿಗೆ ತಿರುಗೇಟು ನೀಡಿರುವ ಭಾರತ, ಒಐಸಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಹೇಳಿದೆ.

ಕಷ್ಟಕಾಲದಲ್ಲಿ ನೆರವಾದ 'ದೋಸ್ತ್' ಬೆನ್ನಿಗೆ ಇರಿದ ಟರ್ಕಿ?: ಒಐಸಿ ನಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪ!
ಭೀಕರ ಭೂಕಂಪನದಿಂದಾಗಿ ತತ್ತರಿಸಿ ಹೋಗಿರುವ ಟರ್ಕಿಗೆ ಕೆಟ್ಟಮೇಲೂ ಬುದ್ದಿ ಬಂದಂತೆ ಕಾಣುತ್ತಿಲ್ಲ.. ಕಷ್ಟಕಾಲದಲ್ಲಿ ನೆರವಾಗಿದ್ದ ಭಾರತದ ವಿರುದ್ಧವೇ ಮತ್ತೆ ಟರ್ಕಿ ಪಿತೂರಿ ಮುಂದುವರೆದಿದೆ.

ರೀ ಕ್ರಿಕೆಟ್ ಬಗ್ಗೆ ಮಾತನಾಡಿ, ಕಾಶ್ಮೀರ ಕುರಿತು ನಿಮಗೇಕೆ: ಪತ್ರಕರ್ತನ ವಿರುದ್ಧ ಪಾಕ್ ಕೋಚ್ ಮಿಸ್ಬಾ ಗರಂ
ಪುಲ್ವಾಮಾ ದಾಳಿ ಖಂಡಿಸಿ ಟೀಂ ಇಂಡಿಯಾ ಆಟಗಾರರು ಆರ್ಮಿ ಕ್ಯಾಪ್ ಧರಿಸಿ ಸೇನೆಗೆ ಬೆಂಬಲ ನೀಡಿದ್ದರು. ಅದೇ ರೀತಿ ಕಾಶ್ಮೀರ ಸಮಸ್ಯೆಯೊಂದಿಗೆ ನಿಲ್ಲಲು ಪಾಕಿಸ್ತಾನ ಕ್ರಿಕೆಟ್ ತಂಡ ಏನಾದರೂ ಪ್ಲಾನ್ ಮಾಡಿದೆಯಾ ಎಂದು ಪ್ರಶ್ನಿಸಿದ್ದ ಪತ್ರಕರ್ತರನ ವಿರುದ್ಧ ಪಾಕ್ ಕೋಚ್ ಗರಂ ಆಗಿದ್ದಾರೆ.

ಪ್ರಧಾನಿ ಮೋದಿಗೆ ಹೆಬ್ಬಾವು ಬಿಡುವ ಬೆದರಿಕೆಯೊಡ್ಡಿದ್ದ ಪಾಕ್ ಗಾಯಕಿಗೆ ಪೊಲೀಸರಿಂದ ಆಪರೇಷನ್ ಖೆಡ್ಡ!
ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಬ್ಬಾವು, ಮೊಸಳೆ ಬಿಡುವ ಬೆದರಿಕೆಯೊಡ್ಡಿದ್ದ ಪಾಕ್ ಗಾಯಕಿಗೆ ಪಾಕ್ ಪೊಲೀಸರು ಖೆಡ್ಡ ತೋಡಿದ್ದಾರೆ.

ಪಿಒಕೆಯಲ್ಲಿ ಇಮ್ರಾನ್‌ಗೆ ತೀವ್ರ ಮುಖಭಂಗ: 'ಗೋ ಬ್ಯಾಕ್' ಘೋಷಣೆ ಕೇಳಿ ಪಾಕ್ ಪಿಎಂ ಕಂಗಾಲು!
ಕಾಶ್ಮೀರಿಗರಿಗೆ ಬೆಂಬಲ ಸೂಚಿಸುವ ಸಲುವಾಗಿ ಪಾಕ್ ಆಕ್ರಮಿತ ಕಾಶ್ಮೀರ ರಾಜಧಾನಿ ಮುಜಾಫರ್ ಬಾದ್ ನಲ್ಲಿ ಬೃಹತ್ ಯಾರ್ಲಿಯನ್ನು ನಡೆಸಲಾಗಿತ್ತು. ಈ ರ್ಯಾಲಿ ವೇಳೆ ಗೋ ಬ್ಯಾಕ್ ಇಮ್ರಾನ್ ಖಾನ್ ಘೋಷಣೆಗಳು ಕೇಳಿಬಂದಿದ್ದು ಇದರಿಂದ ಪಾಕ್ ಪ್ರಧಾನಿ ಕಂಗಾಲಾಗಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದಿಂದ ಸುಳ್ಳಿನ ಆರೋಪ-ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು
ಜಮ್ಮು- ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ಪದೇ ಪದೇ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೇಳಿಕೆ ನೀಡುತ್ತಿರುವ ಪಾಕಿಸ್ತಾನ ಕಪೋಲ ಕಲ್ಪಿತ ಸುಳ್ಳಿನ ಆರೋಪ ಮಾಡುತ್ತಿದೆ ಎಂದು ಭಾರತ ತಿರುಗೇಟು ನೀಡಿದೆ.

ಕಾಶ್ಮೀರ ವಿಚಾರವಾಗಿ ಅಂತಾರಾಷ್ಟ್ರೀಯ ಕೋರ್ಟ್ ಕದ ತಟ್ಟಿದ್ರೆ ಮುಖಭಂಗ ಗ್ಯಾರಂಟಿ: ಪಾಕ್ ವಕೀಲ
ಆರ್ಟಿಕಲ್ 370 ಕಿತ್ತು ಹಾಕಿದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಷಯವನ್ನು ದೊಡ್ಡದಾಗಿ ಬಿಂಬಿಸಲು ಪಾಕಿಸ್ತಾನ ಎಷ್ಟೇ ಪ್ರಯತ್ನಿಸಿದರು ಮುಂದೆ ಮುಖಭಂಗ ಗ್ಯಾರಂಟಿ ಎಂದು ಪಾಕಿಸ್ತಾನ ವಕೀಲರೊಬ್ಬರು ಖಡಕ್ ಆಗಿ ಹೇಳಿದ್ದಾರೆ.

'ಕಾಶ್ಮೀರ ನಮ್ಮದು' ಶಾಹಿದ್ ಆಫ್ರಿದಿ ಟ್ವೀಟ್‌ಗೆ ಟಾಂಗ್ ಕೊಟ್ಟ ಗೌತಮ್ ಹೇಳಿದ್ದೇನು?
ಕಾಶ್ಮೀರ ನಮ್ಮದು ಎಂದು ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ ಮಾಡಿದ್ದ ಟ್ವೀಟ್ ಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಟಾಂಗ್ ಕೊಟ್ಟಿದ್ದಾರೆ.

ಕಾಶ್ಮೀರ ಪರಿಸ್ಥಿತಿ: 'ನಿಮ್ಮ ಸಹವಾಸ ಬೇಡ' ಇಮ್ರಾನ್ ಖಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ
ಕಾಶ್ಮೀರದ ಬಿಗುವಿನ ಪರಿಸ್ಥಿತಿ ತಿಳಿಗೊಳಿಸಲು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿಯೇ ಪ್ರಯತ್ನ ನಡೆಸಬೇಕು, ಮೂರನೆಯವರಿಗೆ ಜಾಗವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

